ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಕಾಣಿಸಿಕೊಂಡಿದೆ. ತಮಗೆ ಕೊರೊನಾ ವೈರಸ್ ನ ಯಾವುದೇ ರೋಗ ಲಕ್ಷಣಗಳು ಇಲ್ಲ. ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾಗಿ ಎಂ ಎಲ್ ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದಿರುವ ಜನರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ. N Ravi Kumar @nrkbjpನಮಸ್ಕಾರಗಳು, ಆತ್ಮಿಯರೇ, ಇಂದು #COVID19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ