ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗ ಹಾಗೂ ಬಿಜೆಪಿ ಮುಖಂಡರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸಿಎಂ ಯಡಿಯೂರಪ್ಪರ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರಲ್ಲಿ ಕೊರೊನಾ ಕಾಣಿಸಿಕೊಂಡಿದೆ.ರೋಗಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಕಾಣಿಸಿಕೊಂಡಿದೆ. ಹೋಂ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಬಿ.ವೈ.ವಿಜಯೇಂದ್ರ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ. Vijayendra Yeddyurappa @BYVijayendraನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ