ಬೆಂಗಳೂರು : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಬಿಎಂಪಿ ಸ್ಯಾನಿಟೈಸ್ ಮಾಡಿದೆ. ಹಾಗೇ ಸಿದ್ದರಾಮಯ್ಯ ಕುಟುಂಬದವರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರ