ಗೃಹ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟಿದೆ. ಗೃಹ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ದೃಢ ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವುದಾಗಿ ಸಚಿವರು ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.ಗೃಹ ಸಚಿವರ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರನೊಬ್ಬನಿಗೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿತ್ತು. ಈ