ಮುಖ್ಯಪೇದೆಗೆ ಕೊರೊನಾ ಸೋಂಕು ಧೃಡ ಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು ಪಟ್ಟಣದ ಪೊಲೀಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಸೋಂಕು ಧೃಡ ಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.ಇದರಿಂದ ಠಾಣೆಯ ವ್ಯಾಪ್ತಿಯ ಜನರು ದೂರು ಸೇರಿದಂತೆ ಠಾಣೆಗೆ ಸಂಬಂಧಿಸಿದಂತೆ ವಿಚಾರಗಳಿಗೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ.ಪಿಎಸ್ ಐ ಸೇರಿದಂತೆ 42 ಸಿಬ್ಬಂದಿಗಳಿಗೆ