ಬೆಂಗಳೂರು: ಲಾಕ್ ಡೌನ್ ಮುಕ್ತಾಯವಾಗಲು ಇನ್ನು ಒಂದು ವಾರ ಬಾಕಿ ಉಳಿದಿದೆ. ಆದರೆ ಕೊರೋನಾ ನಿಯಂತ್ರಣವಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ ಎಂದು ತಜ್ಞರು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರವೂ ಕನಿಷ್ಠ ಇನ್ನು ಒಂದು ವಾರದ ಮಟ್ಟಿಗೆ ಲಾಕ್ ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ. ಆದರೆ ಜನ ಸಾಮಾನ್ಯರು ಮಾತ್ರ ಮತ್ತೆ ಲಾಕ್ ಡೌನ್ ಅರಗಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ.ಕೊರೋನಾ ನಿಯಂತ್ರಣವಾಗಬೇಕು, ಆದರೆ ಲಾಕ್ ಡೌನ್ ಬೇಡ ಎನ್ನುವ ಮಂದಿಯೇ ಹೆಚ್ಚಾಗಿದ್ದಾರೆ. ಇದಕ್ಕೆ ಕಾರಣ ಈಗಾಗಲೇ 28