ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 213 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,48,053 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,174 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,096 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ