ಸಚಿವ ಪ್ರಭು ಚೌಹಾಣ್ ಗೆ ಕೊರೊನಾ

ಬೆಂಗಳೂರು| pavithra| Last Modified ಗುರುವಾರ, 10 ಸೆಪ್ಟಂಬರ್ 2020 (10:13 IST)
ಬೆಂಗಳೂರು : ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಈ ಹಿಂದೆ  ಸಚಿವ ಫ್ರಭು ಚೌಹಾಣ್ ಅವರ ವಾಹನ ಚಾಲಕನಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನಲೆಯಲ್ಲಿ ಸಚಿವರು ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ. ಆದರೆ ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ಪಾಶಿಟಿವ್ ಬಂದಿದೆ. ಇದೀಗ ಸಚಿವರು ವೈದ್ಯರ ಸಲಹೆಯಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :