ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಓರ್ವ ಸಿ ಆರ್ ಪಿ ಎಫ್ ಕಾನ್ಸ್ಟೇಬಲ್ ಸೇರಿದಂತೆ 14 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಡೆಡ್ಲಿ ವೈರಸ್ ಗೆ ಇಬ್ಬರು ಮರಣ ಹೊಂದಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಜಮ್ಮುವಿನಿಂದ ಜಿಲ್ಲೆಗೆ ಆಗಮಿಸಿದ ಓರ್ವ ಸಿ.ಆರ್.ಪಿ.ಎಫ್ ಕಾನ್ಸ್ಟೇಬಲ್ ಸೇರಿದಂತೆ 14 ಸೇರಿದಂತೆ ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಈವರೆಗೆ