ಲಸಿಕಾಕರಣ ಉತ್ತಮವಾಗಿದ್ದ ಕಾರಣ 3ನೇ ಅಲೆ ನಿಯಂತ್ರಣ ಸಾಧ್ಯವಾಯಿತು. ಹೀಗಾಗಿ ಈಗಲೂ ಲಸಿಕೆಗೆ ಹೆಚ್ಚು ಒತ್ತು ನೀಡಲಾಗುವುದು. ಈಗಾಗಲೇ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಲಾಗಿದೆ. 6ರಿಂದ 12 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಅನುಮತಿಸಿದೆ. ಹೀಗಾಗಿ ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಸಿಎಂ ಹೇಳಿದರು.ರಾಜ್ಯದಲ್ಲಿ ಏ.9ರ ಬಳಿಕವಷ್ಟೇ ಪಾಸಿಟಿವಿಟಿ ದರ ಹೆಚ್ಚಾಗಿದೆ. ಹೀಗಾಗಿ ಕೊರೋನಾ ಪ್ರಮಾಣ ಅರಿಯಲು ನಿತ್ಯ 10ರ ಬದಲಿಗೆ 30