ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುವುದು.ಕರ್ನಾಟಕ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಶನಿವಾರ ಹೇಳಿಕೆ ನೀಡಿದ್ದಾರೆ.ಶಿಕ್ಷಕರು, ಪೋಷಕರ ಜತೆ ಸಭೆ ನಡೆಸಿ ಹಂತಹಂತವಾಗಿ ಲಸಿಕೆ ನೀಡಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುತ್ತೇವೆ. ಮಕ್ಕಳು ಲಸಿಕೆ ಹಾಕಿಸಿಕೊಳ್ಳುವುದರಿಂದ ಸಹಕಾರಿಯಾಗಲಿದೆ.ಲಸಿಕೆ