ರಾಜಧಾನಿಯಲ್ಲಿ ವ್ಯಾಕ್ಸಿನ್ ಗೆ ಅಭಾವ ಶುರುವಾಗಿದೆ.ಯಾವುದೇ ವ್ಯಾಕ್ಸಿನ್ ಸೆಂಟರ್ ನೋಡಿದರೆ ಲಸಿಕೆ ಲಭ್ಯವಿಲ್ಲ ಅನ್ನುವ ಬೋರ್ಡ್ ಹಾಕಿದ್ದಾರೆ. ಇದ್ದರಿಂದಾಗಿ ಜನಸಾಮಾನ್ಯರು ನಿತ್ಯ ಲಸಿಕೆಗಾಗಿ ಪರದಾಡುವಂತೆಯಾಗಿದೆ. ಬೆಂಗಳೂರಿನ ನಗರದ ಕೆಸಿ ಜನರಲ್ ನ ಕೋವಿಡ್ ಕೇರ್ ಸೆಂಟರ್ ನಲ್ಲಂತೂ ನಿತ್ಯವು ಜನವೋ ಜನ. ರಸ್ತೆ ಉದ್ದಕ್ಕೂ ಜನರು ಸಾಲುಗಟ್ಟಿ ನಿಂತಿರುತ್ತಾರೆ. ಆದರೂ ಲಸಿಕೆ ಮಾತ್ರಸಿಗುವುದಿಲ್ಲ. ಕೆಲವರಿಗೆ ಅಂದ್ರೆ ದಿನಕ್ಕೆ 50 ರಿಂದ 60 ಜನರಿಗೆ ಮಾತ್ರ ಲಸಿಕೆ ಲಭ್ಯವಾಗುತ್ತೆ. ಇನ್ನು ಉಳಿದವರಿಗೆ