ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸ್ವಾಮೀಜಿಯೊಬ್ಬರು ಅಭಿಯಾನ ಕೈಗೊಂಡಿದ್ದಾರೆ. ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಪ್ರಯತ್ನಗಳು ನಡೆಸುತ್ತಿವೆ. ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪೊಲೀಸ್ ಇಲಾಖೆಯು, ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮಿಗಳ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.ಹಳೇ ಸೇಡಂ ಪಟ್ಟಣದ ವಿವಿಧ ಬಡವಾಣೆ ಮತ್ತು ಬೀದಿಗಳಲ್ಲಿ ಟಂಟಂ ವಾಹನದಲ್ಲಿ ಸಂಚರಿಸಿದ ಸೇಡಂನ ಕೊತ್ತಲ ಬಸವೇಶ್ವರ