ಬಸ್ ನಲ್ಲಿ ಬಂದು ಧಾರವಾಡದಲ್ಲಿ ಇಳಿದುಕೊಂಡಿರುವ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಇರೋದು ದೃಢವಾಗಿರೋ ಬೆನ್ನಲ್ಲೇ ಗದಗ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಪಣಜಿಯಿಂದ 12.03.2020 ರ ರಾತ್ರಿ 8-45 ಕ್ಕೆ ಹೊರಟ ಪಣಜಿ-ಗದಗ ಬಸ್ ಸಂಖ್ಯೆ ಕೆಎ- 26-F-962 ಇದರಲ್ಲಿ 30 ಪ್ರಯಾಣಿಕರು ಇದ್ದರು. ಇದರಲ್ಲಿ ಪ್ರಯಾಣಿಸಿ ಧಾರವಾಡದಲ್ಲಿ ಇಳಿದ ವ್ಯಕ್ತಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.ಪಣಜಿ- ಗದಗ- ಬೆಟಗೇರಿ ಬಸ್ ನಲ್ಲಿ ಗದಗ ಜಿಲ್ಲೆಗೆ ಆಗಮಿಸಿದ 25 ಪ್ರಯಾಣಿಕರ