ಈ ಜಿಲ್ಲೆಯಲ್ಲಿ ಮತ್ತೆ ಎರಡು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿರುವ ಬೆನ್ನಲ್ಲೇ 2 ವರ್ಷದ ಹುಡುಗಿಯೊಬ್ಬಳಿಗೆ ಕೊರೊನಾ ವೈರಸ್ ಇರೋದು ಕಂಡುಬಂದಿರೋದಕ್ಕೆ ಜನರು ಭೀತಿಯಲ್ಲಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ 2 ವರ್ಷದ ಹುಡುಗಿಯೊಬ್ಬಳಲ್ಲಿ ಕೋವಿಡ್ – 19 ಇರೋದು ಪತ್ತೆಯಾಗಿದೆ.ಉತ್ತರ ಪ್ರದೇಶದ ಮೂಲದ ದಂಪತಿಯ ಮಗುವಿನಲ್ಲಿ ವೈರಸ್ ಕಾಣಿಸಿಕೊಂಡಿದೆ. ಹೀಗಂತ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಬಾಲಕಿಯ ಮನೆ ಸುತ್ತ ಬಿಗಿಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸದ್ಯ