ಬೆಂಗಳೂರು: ಅಮೆರಿಕದಿಂದ ಮಾರ್ಚ್ 1 ರಂದು ಭಾರತಕ್ಕೆ ಬಂದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರಿಗೆ ಕೊರೊನಾ ಸೊಂಕು ಪತ್ತೆಯಾಗಿರುವುದು ಬಹಿರಂಗವಾಗಿದೆ. ರಾಜ್ಯದ ವೈದ್ಯಕೀಯ ಖಾತೆ ಸಚಿವ ಡಾ.ಕೆ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕದಿಂದ ಬಂದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೊಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅವರ ಜೊತೆ ಅಮೆರಿಕದಿಂದ ಬಂದ ಅದೇ ಸಾಲಿನಲ್ಲಿ ಕುಳಿತಿದ್ದ ಕೆಲ ಪ್ರಯಾಣಿಕರನ್ನು ಕೂಡಾ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಕೊರೊನಾ