ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳು ಏರುಮುಖವಾಗಿರುವ ನಡುವೆಯೇ, ರಾಜ್ಯದಲ್ಲೂ ಸೋಂಕು ದಿನೇ ದಿನೇ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳಲ್ಲಿ 92 ಪ್ರಕರಣಗಳೊಂದಿಗೆ ಕರ್ನಾಟಕ 2ನೇ ಸ್ಥಾನ ತಲುಪಿರುವುದು ಆತಂಕ ಮೂಡಿಸಿದೆ.