ಕೆಎಸ್ ಆರ್ ಪಿ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸಟೇಬಲ್ ವೊಬ್ಬರಲ್ಲಿ ಕೊರೊನಾ ಕೇಸ್ ಪತ್ತೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಗ್ರಾಮವೊಂದರ ಕೆಎಸ್ಆರ್ಪಿ ನಲ್ಲಿ ಕಾರ್ಯ ನಿರ್ವಹಿಸುವ 27 ವರ್ಷದ ಪೇದೆಗೆ (ಪಿ-2831) ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.ಹಾಸನದ ಕೆಎಸ್ಆರ್ಪಿ ಬೆಟಾಲಿಯನ್ನಲ್ಲಿ ಕಾನ್ಸಟೇಬಲ್ ಆಗಿರುವ 27 ವರ್ಷದ ವ್ಯಕ್ತಿ ಬೆಂಗಳೂರಿನಲ್ಲಿ ಸೋಂಕು ಪೀಡಿತ ಪ್ರದೇಶವಾಗಿರುವ ಅತ್ತಿಬೆಲೆ ಚೆಕ್ಪೋಸ್ಟ್ನಲ್ಲಿ ಮೇ 07 ರಿಂದ 17 ರವರೆಗೆ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಮಾಹಿತಿ