ಮೊದಲ ಬಾರಿಗೆ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡಿನಲ್ಲಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಿಬ್ಬಂದಿ ಕೊರೋನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ.ಬಳ್ಳಾರಿ ನಗರದ ಜಿಲ್ಲಾ ಕೋವಿಡ್ -19 ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ವೈದ್ಯರು, ನರ್ಸ್ ಗಳು ಸೇರಿ 15 ಜನ 14 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು.ನಂತರ ಅವರನ್ನು ಪವನ್ ಹೊಟೇಲ್ ನಲ್ಲಿ ಕ್ವಾರಂಟೈನ್