ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ 15 ವರ್ಷದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ (ಪಿ-8644) ಕೋವಿಡ್ ದೃಢಪಟ್ಟಿದೆ. ತಂದೆ, ತಾಯಿಯೊಂದಿಗೆ ವಾಸವಾಗಿದ್ದ ಆಕೆಗೆ 46 ವರ್ಷದ ಪಿ-6832 ಸಂಪರ್ಕದಿಂದ ಸೋಂಕು ತಗುಲಿದೆ. ಆಕೆಯನ್ನು ಹಾವೇರಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿಗ್ಗಾವಿ ತಹಶೀಲ್ದಾರ್ ಪ್ರಕಾಶ ಕುದರಿ ಮಾತನಾಡಿ, ಪಟ್ಟಣದ ಸೀಲ್ಡೌನ್ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ, ಮನೆಗೆ ಭೇಟಿ