ಕೊರೊನಾ ಸೋಂಕಿನಿಂದ ಗುಣಮುಖರಾದ 13 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ನಂತರ ಪ್ರಥಮ ಬಾರಿಗೆ ಒಂದೇ ದಿನ ಇಷ್ಟೊಂದು ಗರಿಷ್ಠ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ 65 ವರ್ಷದ ವೃದ್ಧೆ (ರೋಗಿ