ಬೆಂಗಳೂರು : ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.