ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಲಸಿಕೆ ಪಡೆದವರಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಕುರಿತಂತೆ ಮಹತ್ವದ ಮಾಹಿತಿಯೊಂದು ಬಹಿರಂಗಗೊಂಡಿದೆ. ಕರ್ನಾಟಕದಲ್ಲಿ ಕೊವಿಡ್ ಲಸಿಕೆ ಪಡೆದ ಒಟ್ಟು 13,768 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಂಕಿ ಅಂಶಗಳು ತಿಳಿಸಿದ್ದು, ಲಸಿಕೆ ಪಡೆದ ಒಟ್ಟು ಸೋಂಕಿತರ ಪೈಕಿ 13,768 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ ಕೊವಿಶೀಲ್ಡ್ ಲಸಿಕೆ ಪಡೆದ 11,150 ಜನರು ಹಾಗೂ ಕೊವ್ಯಾಕ್ಸಿನ್ ಲಸಿಕೆ ಪಡೆದ 2,618