ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕುಟುಂಬದಲ್ಲಿ ಕೊರೊನಾ ವೈರಸ್ ಕಾಟ ಹೆಚ್ಚಾಗಿದ್ದು, ಸಚಿವರ ಪತ್ನಿ ಹಾಗೂ ಮಗಳಿಗೆ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.