ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಇನ್ನೂ ಮುಂದುವರಿದಿದ್ದು, ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಇದೀಗ ಸೋಂಕು ಹೆಚ್ಚಳವಾಗಿದೆ ಎನ್ನಲಾಗಿದೆ.