ಕೋಲಾರ : ರಾಜ್ಯದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ನಡುವೆ ಕೋಲಾರಕ್ಕೆ ಕೋಳಿಫಾರ್ಮ್ ನಲ್ಲಿ ಕೆಲಸಕ್ಕೆ ಬಂದಿದ್ದ 16 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೀರಶೆಟ್ಟಿಯಲ್ಲಿರುವ ಕೋಳಿಫಾರ್ಮ್ ಗೆ ಕೆಲಸಕ್ಕೆ ಬಂದಿದ್ದ 16 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೋಳಿಫಾರ್ಮ್ ಗೆ 10 ದಿನಗಳ ಹಿಂದೆ ಕೆಲಸಕ್ಕೆ ಬಂದಿರುವ ಎಲ್ಲರೂ ತಮಿಳುನಾಡು,