ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡದೇ ಇದ್ದಿದ್ದರೆ ಈ ಹೊತ್ತಿಗಾಗಲೇ 2 ಲಕ್ಷ ಜನರಲ್ಲಿ ಕೋವಿಡ್ – 19 ವೈರಾಣು ಇರುತ್ತಿತ್ತು. ಹೀಗೊಂದು ಭಯಂಕರ ಸತ್ಯವನ್ನು ಆರೋಗ್ಯ ಸಚಿವಾಲಯ ಹೇಳಿದೆ. ದೇಶದಲ್ಲಿ ಕೋವಿಡ್ – 19 ನಿಯಂತ್ರಣಕ್ಕೆ ಲಾಕ್ ಡೌನ್ ಪರಿಣಾಮಕಾರಿಯಾಗಿದೆ. ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಇಷ್ಟೋತ್ತಿಗಾಗಲೇ 2 ಲಕ್ಷ ಜನರಲ್ಲಿ ಕೊರೊನಾ ಸೋಂಕು ತಗುಲುತ್ತಿತ್ತು ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್