ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಹೊಟೇಲ್ ಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಿಂದ ದಿಢೀರ್ ಹೋಟೆಲ್ ಗಳ ಮೇಲೆ ರೈಡ್ ಮಾಡಲಾಗಿದೆ. ಚಿತ್ರದುರ್ಗ - ಬೆಂಗಳೂರು ನಡುವೆ ಹಿರಿಯೂರಿನ ಮಧ್ಯದಲ್ಲಿರುವ ಆತಿಥ್ಯ ಮಿಡ್ವೇ ಪ್ಲಾಜಾದಲ್ಲಿ ನೂರಾರು ಬಸ್ ಗಳು ನಿಂತು ಹೊರಡುತ್ತವೆ. ಶುಚಿತ್ವ ಕಾಪಾಡದೇ ಇರುವುದಕ್ಕೆ ಮ್ಯಾನೇಜ್ಮೆಂಟ್ ಮೇಲೆ ಗರಂ ಆದ ಸ್ಥಾಯಿ ಸಮಿತಿ ಅಧ್ಯಕ್ಷ