ನವದೆಹಲಿ(ಜು.21): ದೇಶಾದ್ಯಂತ ಸೋಂಕಿನ ಪ್ರಮಾಣ ದಾಖಲೆಯ ಪ್ರಮಾಣದಲ್ಲಿ ಇಳಿದಿರುವ ಹೊತ್ತಿನಲ್ಲೇ, ದೇಶದಲ್ಲಿನ 6 ವರ್ಷ ಮೇಲ್ಪಟ್ಟಶೇ.67.6ರಷ್ಟುಜನರಲ್ಲಿ ಕೋವಿಡ್ ಪ್ರತಿಕಾಯಗಳು ಕಂಡುಬಂದಿವೆ. ಆದರೆ ಇನ್ನೂ 40 ಕೋಟಿ ಜನರು ಇದರ ವ್ಯಾಪ್ತಿಯಿಂದ ಹೊರಗಿರುವ ಕಾರಣ, ಅವರ ಎಚ್ಚರವಾಗಿರಬೇಕಾದ ಅಗತ್ಯವಿದೆ. ಈ ಹಂತದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಐಸಿಎಂಆರ್ ಸಮೀಕ್ಷೆ ಹೇಳಿದೆ.* ದೇಶದ ಶೇ.68ರಷ್ಟು ಜನರಲ್ಲಿ ಕೊರೋನಾ ಪ್ರತಿಕಾಯ ಪತ್ತೆ * ಇನ್ನೂ 40 ಕೋಟಿ ಆತಂಕ *