ಕೊರೋನಾ ಮೂರನೇ ಹಂತದ ಹೋರಾಟವನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ಸರಕಾರ ಹೇಳಿದೆ. ಕೊರೋನಾ ಮೂರನೇ ಹಂತದ ಹೋರಾಟವನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.ಕಲಬುರಗಿ ಜಿಲ್ಲೆಗೆ ಬೇಕಾಗಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು, ಮೆಡಿಸಿನ್ಗಳ ಬಗ್ಗೆ ಪಟ್ಟಿ ಮಾಡಿ ಬೆಂಗಳೂರಿನಲ್ಲಿ ಸ್ಥಾಪಿಸಿರುವ ಕೊರೋನಾ