ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದಾಗಿ ಬೆಂಗಳೂರಿನಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ವಿಭಾಗದ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.