ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದಿದೆ. ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 58ಕ್ಕೆ ಏರಿದೆ. ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ 15 ವರ್ಷದ ಬಾಲಕನಿಗೆ (ಟಿಎಂಕೆ 58) ಸೋಂಕು ಕಂಡು ಬಂದಿದೆ.ಈತ ಜೂನ್ 24 ರಂದು ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಿದ್ದ, ಅದನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ