ಪೊಲೀಸ್ ಕಾನ್ಸಟೇಬಲ್ ವೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಪೇದೆ ಸೇರಿ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಐದು ಪ್ರಕರಣಗಳು ಸಕ್ರಿಯವಾಗಿದ್ದು, ಈವರೆಗೆ 26 ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 21 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ 41 ವರ್ಷದ (P-7030) ವ್ಯಕ್ತಿ ಹಾಗೂ ಗುತ್ತಲದ 9