ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರು ಮನೆಯಿಂದ ಹೊರಗೆ ಬರಬಾರದು ಅಂತ ಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.