ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಇದೀಗ ಉತ್ತರ ಖಂಡದಿಂದ ಭಯ ಶುರುವಾಗಿದೆ. ಬಳ್ಳಾರಿಯಲ್ಲಿ ಈ ವರೆಗೆ ಪತ್ತೆಯಾಗಿದ್ದ 13 ಕೋವಿಡ್ -19 ಪಾಸಿಟಿವ್ ಬಂದಿದ್ದ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಒಬ್ಬೊರಾಗಿ ಹೊರ ಬರುತ್ತಿರುವ ಸಂತಸದ ಸುದ್ದಿ ಕೇಳುತ್ತಿದ್ದವು. ಈಗ ನಗರದ ಜನತೆಗೆ ಆಂತಕ ಮೂಡಿಸುವ ರೀತಿಯಲ್ಲಿ ಮತ್ತೊಬ್ಬರಿಗೆ ಕೋವಿಡ್-19 ಸೋಂಕಿನಿಂದ ಪಾಸಿಟಿವ್ ಬಂದಿದೆ.ಇಲ್ಲಿನ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಆತನನ್ನು ಈಗ ನಗರದ ಕೋವಿಡ್ ಜಿಲ್ಲಾ ಆಸ್ಪತ್ರೆಯ