ಕೊರೊನಾ ವೈರಸ್ ಎಲ್ಲಾ ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡ ಬೆನ್ನಲ್ಲೇ ಗ್ರೀನ್ ಝೋನ್ ಗೆ ಸೇರಬೇಕಿದ್ದ ಜಿಲ್ಲೆಗೆ ಮತ್ತೆ ಕೊರೊನಾ ವಕ್ಕರಿಸಿದೆ. ಹಸಿರು ವಲಯಕ್ಕೆ ಸೇರಿದ್ದ ಹಾವೇರಿ ಜಿಲ್ಲೆಯಲ್ಲಿ ಹೊಸ ಎರಡು ಕೋವಿಡ್ - 19 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ 23 ವರ್ಷದ ಪುರುಷ ಹಾಗೂ 34 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.ಸೋಂಕಿತರನ್ನು ಜಿಲ್ಲಾ ಕೋವಿಡ್