ಮೈತ್ರಿ ಸರಕಾರದಲ್ಲಿ ಸಚಿವ ಸಂಪುಟದ ಬಳಿಕ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳಿಗೆ ಈಗ ನೇಮಕ ಮಾಡಲಾಗಿದೆ. ಜೆಡಿಎಸ್ ತನ್ನ ಪಟ್ಟಿಯನ್ನು ಇಂದು ರಿಲೀಸ್ ಮಾಡಲಿದೆ.ಕೊನೆಗೂ ಜೆಡಿಎಸ್ ನಿಗಮ ಮಂಡಳಿ ಪಟ್ಟಿ ಅಂತಿಮಗೊಂಡಿದೆ. ಮಾಜಿ ಶಾಸಕ ಕೋನರೆಡ್ಡಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಇನ್ನು ನಿಸರ್ಗ ನಾರಾಯಣಸ್ವಾಮಿ ಹಾಗೂ ಡಾ.ಶ್ರೀನಿವಾಸ ಮೂರ್ತಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ಹಾಗೂ ಶಾಸಕ ಕೆ.ಅನ್ನದಾನಿ ಸೇರಿದಂತೆ 10 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ.ಲೋಕಸಭೆ ಚುನಾವಣೆ