ಈ ವರ್ಷ ರಾಜ್ಯದಲ್ಲಿ ಆಗಸ್ಟ್ 13 ರಿಂದ 17 ರವರೆಗೆ ಪ್ರತಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಅಭಿಯಾನ ಮಾಡಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗ್’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.. ಹೌದು,,, ಆಗಸ್ಟ್ 13 ರಿಂದ 17 ರತನಕ ಎಲ್ಲಾ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಆದೇಶ ನೀಡಿದೆ. ಇತ್ತ ಬಿಬಿಎಂಪಿ ಕೂಡ ಬೆಂಗಳೂರಲ್ಲಿ