ನದಿ ತೀರದಲ್ಲಿ ಶವವೊಂದು ದೊರಕಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತವಾಗತೊಡಗಿದೆ.ಕಾಕತಿ ಗ್ರಾಮದ ಮಾರ್ಕಂಡೇಯ ನದಿಯ ಹತ್ತಿರ ಇರುವ ನೀರಿನ ತಗ್ಗಿನಲ್ಲಿ ಶವ ಪತ್ತೆಯಾಗಿದೆ. ಮಾಹಿತಿ ಸಿಕ್ಕ ನಂತರ ಸ್ಥಳಕ್ಕೆ ಧಾವಿಸಿದ ಕಾಕತಿ ಪೊಲೀಸ್ ಎಎಸ್ಐ ನವಲೆ ಮತ್ತು ಸಿಬ್ಬಂದಿ ಸಮ್ಮುಖದಲ್ಲಿ ಶವ ಹೊರ ತೆಗೆಯಲಾಯಿತು.ನಂತರ ಕುಂಟುಂಬದವರಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೆಳಗಾವಿ ತಾಲೂಕಿನ ಕಾಕತಿಯ ಶಾಸ್ತ್ರಿ ನಗರದ ನಿವಾಸಿ ಮಾರುತಿ ಹಳಿಮನಿ(52) ಸಂಶಯಾಸ್ಪದ ಸಾವನ್ನಪ್ಪಿದವರು. ಘಟನೆ ವಿವರ : ಮೃತ ಮಾರುತಿ ಹೊನಗಾ ಕೈಗಾರಿಕಾ