ಕೆಲವು ನಾಯಿಗಳು ಬರ್ತಾವೇ ಬಿಸ್ಕೆಟ್ ಹಾಕಿ ನೀರು ಕುಡಿಸಿ ಎಂದು ಗುತ್ತಿಗೆದಾರನೊಬ್ಬನಿಗೆ ತಹಶೀಲ್ದಾರರು ಸೂಚನೆ ನೀಡಿರುವ ಘಟನೆ ರಾಯಚೂರಿನ ಬರೋಲಿ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ತೆಂಗಿನ ಕಾಯಿ ಮಾರಾಟ ಮಾಡುವ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಹೆಚ್ಚಿನ ಹಣಕ್ಕೆ ತೆಂಗಿನಕಾಯಿಗಳನ್ನು ಮಾರಾಟ ಮಾಡುತ್ತಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಗ್ರಾಮಸ್ಥರು, ತಹಶೀಲ್ದಾರ್ ಎಸ್.ಟಿ.ಪುರೆ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ದೂರು ನೀಡಿ, ಗುತ್ತಿಗೆದಾರನಿಗೆ ಬುದ್ದಿ ಹೇಳಿ ಎಂದು ಭಕ್ತರೊಬ್ಬರು ತಮ್ಮ