ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮ ಮಾಡುವ ಯೋಜನೆಯಲ್ಲಿ ಹೆಸ್ಕಾಂ ಅಧಿಕಾರಿಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ರೈತರಿಂದ ಹಣ ಸುಲಿಗೆ ಮಾಡಲಾಗುತ್ತಿದೆ. ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರತಿಗೆ 55 ರೂಪಾಯಿ ದರ ಇಲಾಖೆ ನಿಗದಿ ಮಾಡಿದೆ. ಆದರೆ ಆ ಅರ್ಜಿಗೆ 700 ರಿಂದ 4 ಸಾವಿರ ವರೆಗೆ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ.ಏಜೆಂಟರ ಮೂಲಕ