ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಇಬ್ಬರು ಅಧಿಕಾರಿಗಳು.ಪ್ರತ್ಯೇಕ ಪ್ರಕರಣಗಳಲ್ಲಿ ಮುದ್ದೇಬಿಹಾಳ ಭೂ ದಾಖಲೆ ಇಲಾಖೆ ಅಧಿಕಾರಿ ಹಾಗೂ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ತಹಶೀಲ್ದಾರ್ ಕಚೇರಿಯ ಎಫ್.ಡಿ.ಸಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ಮುದ್ದೇಬಿಹಾಳ ಭೂ ದಾಖಲೆ ವಿಭಾಗದ ಅಧಿಕಾರಿ ದೇವಾನಂದ ರಾಠೋಡ ಎವಿಬಿ ಬಲೆಗೆ ಬಿದ್ದಿದ್ದಾರೆ. ಜಮೀನು ನಕ್ಷೆ ನೀಡಲು ಪಾಂಡುರಂಗ ಕುಲಕರ್ಣಿ ಎಂಬುವರಿಂದ 2 ಸಾವಿರ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಬಾಡಿಗೆ