ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ