ವಾಸದ ಮನೆಯ ಕೆಳಗಿದ್ದ ಕಾಟನ್ ಗೋಡಾನ್ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಹಾಸನ ನಗರದ, 80 ಅಡಿ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕಾಟನ್ ಗೋಡಾನ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಇದು ಯಶೋಧ ಎಂಬುವವರಿಗೆ ಸೇರಿದ ಕಟ್ಟಡವಾಗಿದ್ದು, ಬೆಂಕಿ ಕೆನ್ನಾಲಿಗೆಗೆ ಇಡೀ ಕಟ್ಟಡ ಬಿರುಕು ಬಿಟ್ಟಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಗೋಡಾನ್ನಿಂದ ಹೊರ ಓಡಿ ಬಂದಿದ್ರಿಂದ ಭಾರಿ ಅನಾಹುತ ತಪ್ಪಿದೆ. ಈ ಕಟ್ಟಡದ ಮೇಲ್ಬಾಗದಲ್ಲಿ