ದೆಹಲಿಯಲ್ಲಿ ಎಐಸಿಸಿ ಚುನಾವಣಾ ಸಮಿತಿ ಸಭೆಯಿದ್ದು ರಾಜ್ಯ ನಾಯಕರು ದೆಹಲಿಗೆ ಪ್ರಯಾಣ ಬೆಳಿಸಿದ್ದು. ನಾಳೆ ಮೊದಲ ಪಟ್ಟಿ ಟಿಕೆಟ್ ಘೋಷಣೆಗೆ ಅನುಮತಿ ಪಡೆಯಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸ್ಕ್ರೀನಿಂಗ್ ಕಮೀಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.