ಪ್ರತಿವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವ ಅದ್ಧೂರಿ ಆಚರಣೆಗೆ ಕ್ಷಣಗಣನೆ ಶುರುವಾಗಿದೆ. ಅಕ್ಟೋಬರ್ 23, 24 ಹಾಗೂ 25 ರಂದು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಕಿತ್ತೂರು ಉತ್ಸವ ಆಚರಿಸಲಾಗುವುದು. ಹೀಗಂತ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದ್ದಾರೆ.ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರಗಿನ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಉತ್ಸವದಲ್ಲಿ ಹೆಚ್ಚಿನ ರೀತಿಯಲ್ಲಿ ಮಳಿಗೆಗಳು ಬರುವ ಸಾಧ್ಯತೆ ಇದೆ.ಕಿತ್ತೂರು ಉತ್ಸವಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಮಟ್ಟದ ಕೃಷಿ