ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಹಿನ್ನಲೆ 12 ದಿನಗಳ ಕಾಲ ತೋಟಗಾರಿಕೆ ಇಲಾಖೆ ಆಯೋಜನೆ ಮಾಡಿದೆ.ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹತ್ತು ಲಕ್ಷ ಮಂದಿ ಆಗಮನ ನಿರೀಕ್ಷೆ ಇದೆ.ಹೀಗಾಗಿ ಸಂಚಾರ ದಟ್ಟಣೆಯಾಗದಂತೆ ಸಂಚಾರಿ ಪೊಲೀಸ್ ರಿಂದ ಮಾರ್ಗಸೂಚಿ ಹೊರಡಿಸಲಾಗಿದೆ.ಸಂಚಾರಿ ಪೊಲೀಸ್ರಿಂದ ವಾಹನಗಳ ನಿಲುಗಡೆಗೆ ಅವಕಾಶ ಮತ್ತು ನಿಷೇಧದ ಬಗ್ಗೆ ಮಾಹಿತಿ ನೀಡಲಾಗಿದೆ. ವಾಹನ ನಿಲುಗಡೆಗೆ ಅವಕಾಶವಿರೋ ಸ್ಥಳ ಡಾ.ಮರೀಗೌಡ ರೋಡ್, ಆಲ್ ಅಮೀನ್