ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಸ್ಥಾನಗಳಿಗೆ ಮೂರು ಪಕ್ಷಗಳು ಸಕಲ ತಯಾರಿ ಮಾಡಿಕೊಂಡಿವೆ. ಪರಿಷತ್ ಫೈಟ್ ಸರ್ಕಾರಕ್ಕೆ ಸವಾಲಾಗಿದ್ದು ಗೆಲುವಿನ ವಿಶ್ವಾಸದಲ್ಲಿದೆ. ಉಪಚುನಾವಣೆ ಬಳಿಕ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಅದೇ ವಿಧಾನ ಪರಿಷತ್ ಚುನಾವಣೆ. ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಆಯಾ ಪಕ್ಷಗಳ ಹಿರಿಯ ನಾಯಕರು ಸಹ ಶ್ರಮ