ಭಾರಿ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಇನ್ನೇನು, ಪ್ರಕ್ರಿಯೆ ಆರಂಭಕ್ಕೆ ಕಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದೆ. ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ಬಹಳ ಕಾತುರತೆಯಿಂದ ಕಾಯುತ್ತಿರುವ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ.