ವಿಶ್ವ ವಿಖ್ಯಾತ ಐತಿಹಾಸಿಕ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ರಾತ್ರಿ 12.30ಕ್ಕೆ ಕರಗ ಮಹೋತ್ಸವಕ್ಕೆ ವಿಜ್ರುಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ,ಈ ಬಾರಿ ಧರ್ಮಸ್ಥಳದ ಧರ್ಮಧೀಕಾರಿ ವಿರೇಂದ್ರ ಹೆಗಡೆಯವರು ಕರಗದಲ್ಲಿ ಭಾಗಿಯಾಗಲಿದ್ದು ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ, ಐತಿಹಾಸಿಕ ಬೆಂಗಳೂರು ಧರ್ಮರಾಯಸ್ವಾಮಿ ದ್ರೌಪದಿ ಕರಗ ಉತ್ಸವ ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಕರಗ ಉತ್ಸವದ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾತ್ರಿ 12.30ಕ್ಕೆ ದ್ರೌಪತಿ ಕರಗ ರತೋತ್ಸವಕ್ಕೆ